ಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಕುಂದನ್ ಶಾ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಕುಂದನ್ ಶಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಶ್ರೀ ಕುಂದನ್ ಶಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಶ್ರೀಸಾಮಾನ್ಯರ ಬದುಕು ಮತ್ತು ಹೋರಾಟವನ್ನು ಬಿಂಬಿಸಲು ಹಾಸ್ಯ ಮತ್ತು ವಿಡಂಬನೆಯನ್ನು ಅದ್ಭುತವಾಗಿ ಬಳಕೆ ಮಾಡುತ್ತಿದ್ದ ಅವರನ್ನು ಸದಾ ಸ್ಮರಿಸಲಾಗುತ್ತದೆ. ಅವರ ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರೊಂದಿಗೆ ನನ್ನ ಸಂವೇದನೆ ಇದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ”, ಎಂದು ಪ್ರಧಾನಿ ಹೇಳಿದ್ದಾರೆ.

***