ಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

17 ವರ್ಷದೊಳಗಿನವರ ಫೀಫಾ ವಿಶ್ವಕಪ್ ನಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲ ತಂಡಗಳನ್ನೂ ಸ್ವಾಗತಿಸಿ ಶುಭ ಕೋರಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೀಫಾ ಯು-17 ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲಿರುವ ಎಲ್ಲ ತಂಡಗಳನ್ನು ಸ್ವಾಗತಿಸಿ ಶುಭ ಕೋರಿದ್ದಾರೆ.
“ಫೀಫಾ ಯು 17 ವಿಶ್ವಕಪ್ ನಲ್ಲಿ ಭಾಗವಹಿಸುತ್ತಿರುವ ಎಲ್ಲ ತಂಡಗಳಿಗೂ ಆತ್ಮೀಯ ಆಹ್ವಾನ ಹಾಗೂ ಶುಭ ಹಾರೈಕೆಗಳು. ಫೀಫಾ ಯು 17 ವಿಶ್ವಕಪ್ ಫುಟ್ಬಾಲ್ ಪ್ರೇಮಿಗಳಿಗೆ ರಸದೌತಣವಾಗಲಿದೆ ಎಂದು ನಾನು ಭಾವಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

***