Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ,

” ಇಂದು, ಗೌರವಾನ್ವಿತ ಅಟಲ್ ಜೀ ಅವರ ಪುಣ್ಯ ತಿಥಿಯಂದು, ಸದೈವ್ ಅಟಲ್ ಗೆ ಭೇಟಿ ನೀಡಿ ಅವರಿಗೆ ಗೌರವ ಸಲ್ಲಿಸಿದೆ. ಭಾರತಕ್ಕೆ ಸೇವೆ ಸಲ್ಲಿಸುವ ಅಟಲ್ ಜೀ ಅವರ ಪ್ರಯತ್ನಗಳಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಪರಿವರ್ತಿಸಲು ಮತ್ತು 21 ನೇ ಶತಮಾನದ ಸವಾಲುಗಳಿಗೆ ನಮ್ಮ ರಾಷ್ಟ್ರವನ್ನು ಸಿದ್ಧಪಡಿಸಲು ಅವರು ಪ್ರವರ್ತಕ ಪ್ರಯತ್ನಗಳನ್ನು ಮಾಡಿದರು,” ಎಂದಿದ್ದಾರೆ.

 

 

**************