Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನೋತ್ಸವದಂದು ಗೌರವ ನಮನ ಸಲ್ಲಿಸಿದ ಪ್ರಧಾನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಅವರ ಜನ್ಮ ದಿನದಂದು ಗೌರವ ನಮನ ಸಲ್ಲಿಸಿದ್ದಾರೆ.

“ಪ್ರತಿಯೊಬ್ಬ ಭಾರತೀಯನ ಕಲ್ಪನೆಗಳನ್ನು ಸೆರೆಹಿಡಿದನಮ್ಮ ಮಾಜಿ ರಾಷ್ಟ್ರಪತಿ, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಅವರ ಜನ್ಮ ದಿನೋತ್ಸವದ ಸಂದರ್ಭದಲ್ಲಿ ಗೌರವ ನಮನಗಳು, ”, ಎಂದು ಪ್ರಧಾನಿ ಹೇಳಿದ್ದಾರೆ

AKT/NT