Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ದೀಪಾವಳಿಯ ಪವಿತ್ರ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೂ ಹಾರ್ದಿಕ ಶುಭಾಶಯಗಳು,ಶುಭ ದೀಪಾವಳಿ!”, ಎಂದು ಪ್ರಧಾನಿ ಹೇಳಿದ್ದಾರೆ.

AKT/NT