Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ತಲೆ ಬಾಗಿದ ಪ್ರಧಾನಿ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ತಲೆ ಬಾಗಿದ ಪ್ರಧಾನಿ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ತಲೆ ಬಾಗಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ತಲೆ ಬಾಗಿದ್ದಾರೆ.

“ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ತಲೆ ಬಾಗುತ್ತೇನೆ. ಭಾರತಕ್ಕೆ ಅವರು ನೀಡಿರುವ ಅಪಾರ ಕೊಡುಗೆಯನ್ನು ಸ್ಮರಿಸುತ್ತೇವೆ”, ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

AKT/AK