Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರಿಗೆ ಅವರ ಜನ್ಮ ದಿನದಂದು ಗೌರವ ನಮನ ಸಲ್ಲಿಸಿದ್ದಾರೆ.

“ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರಿಗೆ ಅವರ ಜನ್ಮದಿನದಂದು ಗೌರವ ನಮನಗಳು. ನಾವು ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ದೇಶ ಕಟ್ಟುವ ಪ್ರಯತ್ನದಲ್ಲಿ ಅವರ ಪಾತ್ರವನ್ನು ಸ್ಮರಿಸುತ್ತೇವೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/AK