Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ಥಾಪನಾ ದಿನದ ಸಂದರ್ಭದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಿ.ಎಸ್.ಎಫ್. ಸ್ಥಾಪನಾ ದಿನದಂದು ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.)ಯ ಎಲ್ಲ ಸಿಬ್ಬಂದಿಗೆ ಶುಭ ಕೋರಿದ್ದಾರೆ.

“ಸ್ಥಾಪನಾ ದಿನದ ಸಂದರ್ಭದಲ್ಲಿ ಭಾರತದ ಬಿಎಸ್ಎಫ್ ನಲ್ಲಿರುವ ಎಲ್ಲ ಸಿಬ್ಬಂದಿಗೂ ಶುಭಾಶಯಗಳು. ನಮ್ಮ ಗಡಿಯನ್ನು ಸುರಕ್ಷಿತವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಬಿ.ಎಸ್.ಎಫ್.ನ ಶೌರ್ಯ ಪರಂಪರೆ ಆದರ್ಶಪ್ರಾಯ’’ ಎಂದು ಪ್ರಧಾನಿ ಹೇಳಿದ್ದಾರೆ.

*****

AKT/NT