ಪಿಎಂಇಂಡಿಯಾ
ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಗೆ ಬಲವಾದ ಬೆಂಬಲ ಸಿಗುತ್ತಿರುವುದು ನೋಡುತ್ತಿರುವುದು ಉತ್ತೇಜನಕಾರಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ನಮೋ ಆ್ಯಪ್ ನಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್‌ನ ಲೇಖನವೊಂದನ್ನು ಉಲ್ಲೇಖಿಸಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಅವರು:
“ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಗೆ ಬಲವಾದ ಬೆಂಬಲ ಸಿಗುತ್ತಿರುವುದು ಉತ್ತೇಜನಕಾರಿಯಾಗಿದೆ. ಇದು ನಮ್ಮ ಯುವಕರನ್ನು ಸಬಲೀಕರಣಗೊಳಿಸುವ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಕಾರ್ಯಪಡೆಯನ್ನು ನಿರ್ಮಿಸುವ ಕಡೆಗೆ ಒಂದು ದೊಡ್ಡ ಹೆಜ್ಜೆಯಾಗಿದೆ.” ಎಂದು ಬರೆದು ಲೇಖನದ ಕೊಂಡಿಯನ್ನು ಹಂಚಿಕೊಂಡಿದ್ದಾರೆ.
ನಮೋ ಆಪ್ ಮೂಲಕ”
*****
Encouraging to see strong support for the PM Internship Scheme. This is a big step towards empowering our youth and building a future-ready workforce.https://t.co/dDwlpFawXP
— Narendra Modi (@narendramodi) January 17, 2025
via NaMo App pic.twitter.com/bHNsIouSTe