Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (CCS) ಸಭೆ

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (CCS) ಸಭೆ


ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ಸಿ ಸಿ ಎಸ್ ಸಭೆಯ ಅಧ್ಯಕ್ಷತೆ ವಹಿಸಿದೆ.”

 

 

*****