ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.
ಪ್ರಧಾನಮಂತ್ರಿ X ಖಾತೆಯಲ್ಲಿ ಹೀಗೆ ಹೇಳಿದ್ದಾರೆ;
“ಗುರು ಪೂರ್ಣಿಮೆಯ ಈ ವಿಶೇಷ ಸಂದರ್ಭದಲ್ಲಿ ಸಮಸ್ತ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು”.
*****
सभी देशवासियों को गुरु पूर्णिमा की ढेरों शुभकामनाएं।
— Narendra Modi (@narendramodi) July 10, 2025
Best wishes to everyone on the special occasion of Guru Purnima.