Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಹೇಳಿದರು:

“ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ತಮ್ಮ ಜೀವನದ ಅನೇಕ ವರ್ಷಗಳನ್ನು ಸಾರ್ವಜನಿಕ ಸೇವೆ ಮತ್ತು ಕೇರಳದ ಪ್ರಗತಿಗಾಗಿ ಮುಡಿಪಾಗಿಟ್ಟರು. ನಾವಿಬ್ಬರೂ ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ ನಮ್ಮ ಸಂವಾದಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ,” ಎಂದು ಟ್ವೀಟ್ ಮಾಡಿದ್ದಾರೆ.

“ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ತಮ್ಮ ಜೀವನದ ಅನೇಕ ವರ್ಷಗಳನ್ನು ಸಾರ್ವಜನಿಕ ಸೇವೆ ಮತ್ತು ಕೇರಳದ ಪ್ರಗತಿಗಾಗಿ ಮುಡಿಪಾಗಿಟ್ಟರು . ನಾವಿಬ್ಬರೂ ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿದ್ದಾಗ ನಮ್ಮ ಮಧ್ಯಸ್ಥಿಕೆಗಳು ನನಗೆ ನೆನಪಿವೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅನುಯಾಯಿಗಳೊಂದಿಗೆ ಇವೆ,” ಎಂದು ಟ್ವೀಟ್ ಮಾಡಿದ್ದಾರೆ.

 

 

*****