ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸತ್ಯಪಾಲ್ ಮಲಿಕ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
“ಶ್ರೀ ಸತ್ಯಪಾಲ್ ಮಲಿಕ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ನಾನಿದ್ದೇನೆ. ಓಂ ಶಾಂತಿ.”
*****
Saddened by the passing away of Shri Satyapal Malik Ji. My thoughts are with his family and supporters in this hour of grief. Om Shanti.
— Narendra Modi (@narendramodi) August 5, 2025