ಪಿಎಂಇಂಡಿಯಾ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀಮತಿ ಮಮತಾ ಬ್ಯಾನರ್ಜಿ ಅವರು ಗಾಯದಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿರುವ ಅವರು:
“ಮಮತಾ ದೀದಿ ಅವರು ಗಾಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.” ಎಂದು ಬರೆದುಕೊಂಡಿದ್ದಾರೆ.
****
I pray for a quick recovery and the best health for Mamata Didi. @MamataOfficial
— Narendra Modi (@narendramodi) March 14, 2024