ಪಿಎಂಇಂಡಿಯಾ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕ್ರಿಸ್‌ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಕ್ರೈಸ್ತ ದೇವರ ಉದಾತ್ತ ಬೋಧನೆಗಳನ್ನು ಸ್ಮರಿಸುವಂತೆ ಅವರು ಜನತೆಯನ್ನು ಕೋರಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು,
“ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು! ಈ ಹಬ್ಬವು ಪ್ರತಿಯೊಬ್ಬರ ಬಾಳಿನಲ್ಲಿ ಸುಖ, ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ಮಸ್ ಹಬ್ಬ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಆಚರಿಸುವ ಸಂಕೇತವಾಗಿದ್ದು, ಎಲ್ಲರೂ ಸಂತೋಷ ಮತ್ತು ಆರೋಗ್ಯಕರ ಜಗತ್ತಿಗೆ ಕೆಲಸ ಮಾಡೋಣ. ಭಗವಾನ್ ಕ್ರೈಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳೋಣ.
***
Wishing everyone a Merry Christmas! May this festive season bring joy, peace and prosperity to all. Let’s celebrate the spirit of harmony and compassion that Christmas symbolizes, and work towards a world where everyone is happy and healthy. We also recall the noble teachings of…
— Narendra Modi (@narendramodi) December 25, 2023