ಪಿಎಂಇಂಡಿಯಾ
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಈ ಕುರಿತು ಟ್ವೀಟ್ ಮಾಡಿದ್ದಾರೆ.
“ಪರಿಷ್ಕೃತ ದೇಶೀಯ ಅನಿಲ ಬೆಲೆಗೆ ಸಂಬಂಧಿಸಿದ ಕ್ಯಾಬಿನೆಟ್ ನಿರ್ಧಾರವು ಗ್ರಾಹಕರಿಗೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಇದು ಈ ವಲಯಕ್ಕೆ ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದರು.”
****
The Cabinet decision relating to revised domestic gas pricing has many benefits for the consumers. It is a positive development for the sector. https://t.co/CT1d0eLwra
— Narendra Modi (@narendramodi) April 7, 2023