Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯೋಧರ ನಮ್ರತೆ ಮತ್ತು ನಿಸ್ವಾರ್ಥ ಧೈರ್ಯವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತ ಹಂಚಿಕೊಂಡಿದ್ದಾರೆ-

“न मर्षयन्ति चात्मानं
सम्भावयितुमात्मना।

अदर्शयित्वा शूरास्तु
कर्म कुर्वन्ति दुष्करम्।”

ನಿಜವಾದ ಯೋಧರು ತಮ್ಮನ್ನು ಹೊಗಳಿಕೊಳ್ಳುವುದು ಸೂಕ್ತವಲ್ಲ ಮತ್ತು ಪದಗಳ ಮೂಲಕ ಯಾವುದೇ ಪ್ರದರ್ಶನವಿಲ್ಲದೆ, ಕಷ್ಟಕರ ಮತ್ತು ಸವಾಲಿನ ಕಾರ್ಯಗಳನ್ನು ಮಾಡುವುದನ್ನು ಮುಂದುವರಿಸುತ್ತಾರೆ ಎಂಬುದನ್ನು ಸಂಸ್ಕೃತ ಸುಭಾಷಿತಂ ಪ್ರತಿಬಿಂಬಿಸುತ್ತದೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“न मर्षयन्ति चात्मानं
सम्भावयितुमात्मना।

अदर्शयित्वा शूरास्तु
कर्म कुर्वन्ति दुष्करम्।।”
 

 

*****