Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್


ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ತರಂಜಿತ್ ಸಿಂಗ್ ಸಂಧು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ದೆಹಲಿಯ ಲೆಫ್ಟಿನೆಂಟ್ ಗವರ್ನರ್, ಶ್ರೀ @SandhuTaranjitS ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು’’.

 

*****