Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ 


ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್, ಅಡ್ಮಿರಲ್ ಡಿ ಕೆ ಜೋಶಿ (ನಿವೃತ್ತ) ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ;

“ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ (ನಿವೃತ್ತ) ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”

 

*****