Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈದ್-ಉಲ್-ಫಿತರ್ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಫಿತರ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;

”ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ದಿನವು ಸಹೋದರತ್ವ ಮತ್ತು ದಯೆಯನ್ನು ಇನ್ನಷ್ಟು ಬಲಪಡಿಸಲಿ. ಎಲ್ಲರೂ ಸಂತೋಷವಾಗಿಯೂ ಆರೋಗ್ಯವಾಗಿಯೂ ಇರಲಿ.

ಈದ್ ಮುಬಾರಕ್!”

*****