Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯ ಸಂದರ್ಭದಲ್ಲಿ ಗಾಂಧಿನಗರದ ಕೋಬಾ ತೀರ್ಥದಲ್ಲಿ ಸಾಮ್ರಾಟ್‌ ಸಮೃದ್ಧಿ ವಸ್ತುಸಂಗ್ರಹಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾಡಿದ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯ ಸಂದರ್ಭದಲ್ಲಿ ಗಾಂಧಿನಗರದ ಕೋಬಾ ತೀರ್ಥದಲ್ಲಿ ಸಾಮ್ರಾಟ್‌ ಸಮೃದ್ಧಿ ವಸ್ತುಸಂಗ್ರಹಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾಡಿದ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್‌ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದ ಕೋಬಾ ತೀರ್ಥದಲ್ಲಿ ಸಾಮ್ರಾಟ್‌ ಸಂಪ್ರತಿ ಸಂಗ್ರಹಾಲಯ, ಜೈನ್‌ ಹೆರಿಟೇಜ್‌ (ಪಾರಂಪರಿಕ) ಮ್ಯೂಸಿಯಂನ ಉದ್ಘಾಟನೆಯ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ. ಕೋಬಾ ತೀರ್ಥವು ಆಧ್ಯಾತ್ಮಿಕ ಶಾಂತಿಯಲ್ಲಿಮುಳುಗಿದೆ, ಅನೇಕ ಜೈನ ಮುನಿಗಳು ಮತ್ತು ಸಂತರ ತಪಸ್ಸು ಅಭಿವ್ಯಕ್ತಿಯನ್ನು ಕಂಡುಕೊಳ್ಳುವ ಸ್ಥಳವಾಗಿದೆ ಮತ್ತು ಸೃಷ್ಟಿ ಮತ್ತು ಸೇವೆ ಸ್ವಾಭಾವಿಕವಾಗಿ ಅರಳುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಈ ಸಂಬಂಧ ಎಕ್ಸ್‌ ಖಾತೆಯಲ್ಲಿಸರಣಿ ಪೋಸ್ಟ್‌ಗಳಲ್ಲಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:

“सत्ता को सेवा और साधना मानकर कार्य करने की जो प्रेरणा हमें अपने इतिहास से मिलती है, उसी अमूल्य विरासत को गांधीनगर के कोबा तीर्थ में सम्राट संप्रति संग्रहालय में सहेजकर प्रस्तुत किया गया है।”

“आज जब पूरा विश्व अस्थिरता और अशांति की आग में झुलस रहा है, ऐसे समय में सम्राट संप्रति संग्रहालय का संदेश केवल भारत के लिए ही नहीं, बल्कि समस्त मानवता के लिए बहुत अहम है।”

“ताड़पत्र और भोजपत्र पर अंकित सैकड़ों वर्ष पुराना दुर्लभ ज्ञान कोबा तीर्थ में संरक्षित और संकलित किया गया है। यह प्रयास केवल हमारे अतीत और वर्तमान को जोड़ने वाला नहीं, बल्कि हमारे भविष्य के लिए भी बहुत उपयोगी है।”

“नवकार महामंत्र दिवस पर दिल्ली में हुए ऐतिहासिक कार्यक्रम में मैंने नौ संकल्पों की बात की थी। आज उनमें इस दसवें संकल्प को भी आप सभी ने जोड़ लिया है…”

 

*****