ಪಿಎಂಇಂಡಿಯಾ
ಹರಿಯಾಣದ ಮುಖ್ಯಮಂತ್ರಿ ಶ್ರೀ ನಾಯಬ್ ಸೈನೀ ಅವರು ಇಂದು ನವ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
”ಹರಿಯಾಣ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.”
@cmohry
*****
Chief Minister of Haryana, Shri @NayabSainiBJP had a meeting with Prime Minister @narendramodi.@cmohry pic.twitter.com/IFLai5kGUc
— PMO India (@PMOIndia) April 2, 2026