Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್ ಗಢ ಮುಖ್ಯಮಂತ್ರಿ


ಛತ್ತೀಸಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಛತ್ತೀಸ್ ಗಢದ ಮುಖ್ಯಮಂತ್ರಿ ಶ್ರೀ @vishnudsai ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.”

 

*****