Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತೆಲಂಗಾಣ ರಾಜ್ಯಪಾಲರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಇಂದು ಭೇಟಿಯಾದರು.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಬರೆದಿದ್ದಾರೆ:

“ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.’’

 

*****