Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಶಾ ಭೋಸ್ಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಕೇಳಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಆಶಾ ಭೋಸ್ಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಳಿ ತೀವ್ರ ಕಳವಳವಾಗಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ.” 

 

*****