ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಷು ಹಬ್ಬದ ಶುಭ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“ನಿಮಗೆ ಸಂತೋಷಕರವಾದ ವಿಷು ಹಬ್ಬದ ಶುಭಾಶಯಗಳು!”
*****
Have a wonderful Vishu! pic.twitter.com/YeJqZWqVVa
— Narendra Modi (@narendramodi) April 15, 2026