Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುರುಗಳಿಗೆ ಶ್ರದ್ಧಾಪೂರ್ವಕ ಸೇವೆ ಸಲ್ಲಿಸುವ ಮೂಲಕ ಮಾತ್ರ ಜ್ಞಾನವನ್ನು ಪಡೆಯಬಹುದು ಎಂದು ಒತ್ತಿ ಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಗುರುಗಳಿಗೆ ಶ್ರದ್ಧಾಪೂರ್ವಕ ಸೇವೆ ಸಲ್ಲಿಸುವ ಮೂಲಕ ಮಾತ್ರ ಜ್ಞಾನವನ್ನು ಪಡೆಯಬಹುದು ಎಂದು ಒತ್ತಿ ಹೇಳುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು-

“यथा खात्वा खनित्रेण भूतले वारि विन्दति।

तथा गुरुगतां विद्यां शुश्रूषुरधिगच्छति॥”

ಸುಭಾಷಿತಂ ಹೇಳುವಂತೆ, ನೀರನ್ನು ಪಡೆಯಲು ಕಠಿಣ ಪರಿಶ್ರಮ ಮತ್ತು ತಾಳ್ಮೆಯಿಂದ ಭೂಮಿಯನ್ನು ಆಳವಾಗಿ ಅಗೆಯಬೇಕು, ಅದೇ ರೀತಿ, ಗುರುಗಳಿಗೆ ಶ್ರದ್ಧೆ, ನಂಬಿಕೆ, ಸಮರ್ಪಣೆ, ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಮಾತ್ರ ಜ್ಞಾನವನ್ನು ಪಡೆಯಬಹುದು.

ಪ್ರಧಾನಮಂತ್ರಿ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

“यथा खात्वा खनित्रेण भूतले वारि विन्दति।

तथा गुरुगतां विद्यां शुश्रूषुरधिगच्छति॥”

 

*****