ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.
ಎಕ್ಸ್ ಪೋಸ್ಟ್ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ;
“ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸುತ್ತೇನೆ.”
*****
Paying homage to former Prime Minister Pandit Jawaharlal Nehru on his death anniversary.
— Narendra Modi (@narendramodi) May 27, 2026