ಪಿಎಂಇಂಡಿಯಾ
ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ @Dev_Fadnavis ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.’’
@CMOMaharashtra”
*****
Chief Minister of Maharashtra, Shri @Dev_Fadnavis had a meeting with Prime Minister @narendramodi today.@CMOMaharashtra pic.twitter.com/n3xvSDJK9z
— PMO India (@PMOIndia) May 28, 2026