Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದಮನ್‌ನಲ್ಲಿ ನಡೆದ ಬಹು-ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದ ತಮ್ಮ ಭಾಷಣದ ತುಣುಕುಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ದಮನ್‌ನಲ್ಲಿ ನಡೆದ ಬಹು-ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದ ತಮ್ಮ ಭಾಷಣದ ತುಣುಕುಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದಮನ್‌ನಲ್ಲಿ ಪ್ರಾದೇಶಿಕ ಅಭಿವೃದ್ಧಿ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಉಲ್ಲೇಖಿಸುವ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯಲ್ಲಿನ ತಮ್ಮ ಭಾಷಣದ ತುಣುಕುಗಳನ್ನು ಹಂಚಿಕೊಂಡರು.

Xನಲ್ಲಿ ಸರಣಿ ಪೋಸ್ಟ್‌ ಗಳನ್ನು ಮಾಡಿದ ಪ್ರಧಾನಿಯವರು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ:

“ದಮನ್‌ನಲ್ಲಿ ನನಗೆ ನೀಡಿದ ವಿಶೇಷ ಸ್ವಾಗತದಿಂದ ಬಹಳ ಸಂತೋಷವಾಗಿದೆ. ಎನ್‌ಡಿಎ ಸರ್ಕಾರವು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳ ಅಭಿವೃದ್ಧಿಗಾಗಿ ಗಣನೀಯ ಸಂಪನ್ಮೂಲಗಳನ್ನು ವಿನಿಯೋಗಿಸಿದೆ. ವಿವಿಧ ಯೋಜನೆಗಳು ಜನರ ಜೀವನ ಗುಣಮಟ್ಟವನ್ನು ಸುಧಾರಿಸಿವೆ.”

“ಇಂದಿನ ಕಾರ್ಯಕ್ರಮದ ಪೂರ್ವಭಾವಿಯಾಗಿ ಸ್ವಚ್ಛತಾ ಸಂಬಂಧಿತ ಅತ್ಯುತ್ತಮ ಪ್ರಯತ್ನಗಳಿಗಾಗಿ ದಮನ್‌ನ ಜನರನ್ನು ನಾನು ಅಭಿನಂದಿಸುತ್ತೇನೆ. ಸ್ವಚ್ಛತೆ ಹೆಚ್ಚಿದಾಗ, ಅದು ಆರೋಗ್ಯ ರಕ್ಷಣೆಯಿಂದ ಪ್ರವಾಸೋದ್ಯಮದವರೆಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಅಭಿವೃದ್ದಿಯನ್ನು ತರುತ್ತದೆ.”

“ಇಂದಿನ ಸಮಾರಂಭದ ಕೆಲವು ತುಣುಕುಗಳು ಇಲ್ಲಿವೆ.”

“वैश्विक संकट के इस दौर में 140 करोड़ देशवासियों के सामूहिक प्रयासों से भारत खुद को संभाल भी रहा है और सबसे आगे रहने के उसके प्रयास सफल भी हो रहे हैं। देश की विकास गति को लेकर आज आए आंकड़े भी इसके गवाह हैं।”

“दादरा और नगर हवेली के साथ-साथ दमन और दीव में विकास की अनंत संभावनाएं हैं। यहां की जनता-जनार्दन प्रगति के जिस सपने को देख रही है, उसे साकार करने में हमारी सरकार निरंतर जुटी हुई है।”

नेशनल फैमिली हेल्थ सर्वे के नतीजे इस बात के प्रत्यक्ष प्रमाण हैं कि आयुष्मान भारत सहित हेल्थ सेक्टर की हमारी योजनाएं देशवासियों के बहुत काम आ रही हैं।”

“हमारी सरकार की कोशिश है कि देश के युवाओं को डिग्री के साथ-साथ सही दिशा भी मिले। इसलिए हर क्षेत्र में उन्हें नई अप्रोच के साथ ऐसे तैयार किया जा रहा है, ताकि लोकल टैलेंट के लिए ग्लोबल संभावनाएं भी बनें।”

 

*****