Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ-1) ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ-1) ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ -1) ರಲ್ಲಿ ಭಾಗವಹಿಸಿದ್ದರು. ಅಲ್ಲಿ ನಮ್ಮ ಧೈರ್ಯಶಾಲಿ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಅವರ ಅಸಾಧಾರಣ ಧೈರ್ಯ, ಬದ್ಧತೆ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಬಗ್ಗೆ ಪ್ರಧಾನಿ ಹೆಮ್ಮೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

“ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ -1) ರಲ್ಲಿ ಭಾಗವಹಿಸಿದ್ದೆ, ಅಲ್ಲಿ ನಮ್ಮ ಧೈರ್ಯಶಾಲಿ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಅವರ ಅಸಾಧಾರಣ ಧೈರ್ಯ, ಬದ್ಧತೆ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಬಗ್ಗೆ ನಮಗೆ ಹೆಮ್ಮೆ ಇದೆ.”

 

*****