ಪಿಎಂಇಂಡಿಯಾ
ಉತ್ತರಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMOfficeUP”
*****
Chief Minister of Uttar Pradesh, Shri @myogiadityanath met Prime Minister @narendramodi.@CMOfficeUP pic.twitter.com/qGTxLfFV0z
— PMO India (@PMOIndia) June 11, 2026