ಉತ್ತರ ಪ್ರದೇಶದ ಬದಾಯೂನ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಉತ್ತರ ಪ್ರದೇಶದ ಬದಾಯೂನ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi“
*****
The loss of lives due to a mishap in Badaun, Uttar Pradesh, is deeply painful. I extend my condolences to the bereaved families. Praying for the speedy recovery of the injured: PM @narendramodi
— PMO India (@PMOIndia) June 17, 2026