Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಯುವಜನರ ಧೈರ್ಯ ಮತ್ತು ಪರಿಶ್ರಮವ ಶ್ಲಾಘಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಯುವಜನರ ಧೈರ್ಯ ಮತ್ತು ಪರಿಶ್ರಮವನ್ನು ಶ್ಲಾಘಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:

“प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥”

ನಮ್ಮ ಯುವಕರು ತಮ್ಮ ಧೈರ್ಯ, ಆತ್ಮವಿಶ್ವಾಸ ಮತ್ತು ನಿರಂತರ ಕಠಿಣ ಪರಿಶ್ರಮದ ಮೂಲಕ ಐತಿಹಾಸಿಕ ಯಶಸ್ಸನ್ನು ಸಾಧಿಸುತ್ತಿದ್ದಾರೆ ಮತ್ತು ಇದು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ದೊಡ್ಡ ಶಕ್ತಿಯಾಗಿದೆ ಎಂದು ಶ್ರೀ ನರೇಂದ್ರ  ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ

आज हमारे युवा साथी धैर्य, आत्मविश्वास और अथक परिश्रम से ऐतिहासिक सफलता हासिल कर रहे हैं। यही विकसित हो रहे भारत की सबसे बड़ी ताकत है। 

प्राप्यापदं न व्यथते कदाचिदुद्योगमन्विच्छति चाप्रमत्तः। 

दुःखं च काले सहते महात्मा धुरन्धरस्तस्य जिताः सपत्नाः॥

*****