ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತಾಧಿಕಾರದ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
“ಶ್ರೀ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತಾಧಿಕಾರದ ಕಾರ್ಯಪಡೆಯನ್ನು ರಚಿಸಲಾಗಿದೆ.
@NandanNilekani”
*****
HIGH POWERED TASK FORCE on examination reforms under the leadership of Shri Nandan Nilekani constituted.@NandanNilekani pic.twitter.com/mMpmPdIEL5
— Narendra Modi (@narendramodi) July 26, 2026