ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೇಟ್ಲಿಫ್ಟಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿರುವುದನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಅವರು ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 65 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದ ರಾಜಾ ಮುತ್ತುಪಾಂಡಿ ಅವರನ್ನು ಅಭಿನಂದಿಸಿದ್ದಾರೆ.
ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯರನ್ನು ಸಂತೋಷ ಮತ್ತು ಹೆಮ್ಮೆ ಪಡುವಂತೆ ಮಾಡಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದು, ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
”ವೇಟ್ಲಿಫ್ಟಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ!
ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 65 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದ ರಾಜಾ ಮುತ್ತುಪಾಂಡಿ ಅವರಿಗೆ ಅಭಿನಂದನೆಗಳು. ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯರನ್ನು ಸಂತೋಷ ಮತ್ತು ಹೆಮ್ಮೆ ಪಡುವಂತೆ ಮಾಡುತ್ತದೆ. ಅವರ ಮುಂಬರುವ ಪ್ರಯತ್ನಗಳಿಗೆ ನನ್ನ ಶುಭಾಶಯಗಳು.
#CWG2026″
*****
Another medal for India in Weightlifting!
— Narendra Modi (@narendramodi) July 27, 2026
Congrats to Raja Muthupandi on winning a Silver in the Men’s 65 kg event at the Glasgow Commonwealth Games. His success makes every Indian happy and proud. My best wishes for his upcoming endeavours.#CWG2026 pic.twitter.com/4e2hT8WHyX