Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್‌ಗಢದ ಮುಖ್ಯಮಂತ್ರಿ


ಛತ್ತೀಸ್‌ಗಢ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ;

“ಛತ್ತೀಸ್‌ಗಢದ ಮುಖ್ಯಮಂತ್ರಿ ಶ್ರೀ @vishnudsai ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@ChhattisgarhCMO”

 

*****