Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಧ್ಯಾತ್ಮಿಕ ಬೆಳವಣಿಗೆಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಧ್ಯಾತ್ಮಿಕ ಬೆಳವಣಿಗೆಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

“आत्मोदयः परज्यानिर्द्वयं नीतिरितीयती।

तदूरीकृत्य कृतिभिर्वाचस्पत्यं प्रतायते ।।” 

ಆಧ್ಯಾತ್ಮಿಕ ಅಭಿವೃದ್ಧಿಯು ವ್ಯಕ್ತಿಯಲ್ಲಿ ಸೇವೆ, ಸಮರ್ಪಣೆ ಮತ್ತು ರಾಷ್ಟ್ರ ನಿರ್ಮಾಣದ ಮನೋಭಾವವನ್ನು ತುಂಬುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಈ ತತ್ವದಿಂದ ಪ್ರೇರಿತವಾದ ಇಂದು ನಮ್ಮ ಯುವ ಶಕ್ತಿಯು ರಾಷ್ಟ್ರವನ್ನು ಪ್ರತಿಯೊಂದು ಕ್ಷೇತ್ರದಲ್ಲೂ ಮುನ್ನಡೆಸುತ್ತಿದೆ” ಎಂದು ಶ್ರೀ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:

आत्मिक विकास व्यक्ति के भीतर सेवा, समर्पण और राष्ट्र निर्माण की भावना का संचार करता है। इसी से प्रेरित होकर आज हमारी युवा शक्ति देश को हर क्षेत्र में आगे ले जा रही है।

आत्मोदयः परज्यानिर्द्वयं नीतिरितीयती।

तदूरीकृत्य कृतिभिर्वाचस्पत्यं प्रतायते ।।

 

*****