Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾಮಾಜಿಕ ಪ್ರಗತಿಗಾಗಿ ಸಾಮೂಹಿಕ ಸಂಕಲ್ಪ, ಏಕತೆ ಮತ್ತು ಪರಸ್ಪರ ಸಹಕಾರದ ಶಕ್ತಿಯ ಮಹತ್ವವನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ


ರಾಷ್ಟ್ರೀಯ ಪ್ರಗತಿ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಮುನ್ನಡೆಸುವಲ್ಲಿ ಸಾಮೂಹಿಕ ಸಂಕಲ್ಪ ಮತ್ತು ಮನಸ್ಸುಗಳ ಏಕತೆಯ ಮಹತ್ವವನ್ನು ಎತ್ತಿ ತೋರಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಈ ರೀತಿ ಬರೆದಿದ್ದಾರೆ;

“सामूहिक संकल्प और एकता की शक्ति से ही देश आगे बढ़ता है। यही भावना भारत की प्रगति और समृद्धि की मजबूत नींव है।

समानी व आकूतिः समाना हृदयानि वः।

समानमस्तु वो मनो यथा वः सुसहासति॥”

 ನಮ್ಮ ಎಲ್ಲಾ ಸಂಕಲ್ಪಗಳು ಒಂದೇ ಆಗಿರಬೇಕು, ನಮ್ಮ ಮನಸ್ಸುಗಳು ಏಕತೆಯ ಭಾವನೆಯೊಂದಿಗೆ ಸಂಪರ್ಕ ಹೊಂದಿರಬೇಕು, ಇದರಿಂದ ನಾವೆಲ್ಲರೂ ಪರಸ್ಪರ ಸಹಕಾರ ಮತ್ತು ಸಮಾನತೆಯ ಮೂಲಕ ಸಮಾಜದ ಪ್ರಗತಿಗೆ ನಿರಂತರವಾಗಿ ಶ್ರಮಿಸಬಹುದು.

******