Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಶ್ಚಿಮ ಬಂಗಾಳದ ಬಿರ್ಭುಮ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪಿ.ಎಂ.ಎನ್.‌ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ


ಪಶ್ಚಿಮ ಬಂಗಾಳದ ಬಿರ್ಭುಮ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡ ವ್ಯಕ್ತಿಗಳಿಗೆ ತಲಾ 50,000 ರೂ. ಮೊತ್ತವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.‌ಆರ್.ಎಫ್.) ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯ  ಹೀಗೆ ಸಂದೇಶ ಹಂಚಿಕೊಂಡಿದೆ:

“ಪಶ್ಚಿಮ ಬಂಗಾಳದ ಬಿರ್ಭುಮ್ ನಲ್ಲಿ ಸಂಭವಿಸಿದ ಅಪಘಾತದ ನಂತರ, ಪ್ರಧಾನಮಂತ್ರಿ ಶ್ರೀ @narendramodi ಅವರು ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.”

 

*****