Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ಸಾಹ ಮತ್ತು ದೃಢತೆಯ ಮಹತ್ವವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬುದ್ಧಿವಂತರು ಮತ್ತು ದೃಢನಿಶ್ಚಯವುಳ್ಳ ಜನರು ಪ್ರತಿಕೂಲ ಮತ್ತು ಕಷ್ಟಕರ ಸಂದರ್ಭಗಳಲ್ಲಿಯೂ ತಮ್ಮ ಉತ್ಸಾಹವನ್ನು ಕಳೆದುಕೊಳ್ಳುವುದಿಲ್ಲ ಎಂಬುದನ್ನು ಪ್ರಮುಖವಾಗಿ ಪ್ರತಿಪಾದಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು.

ಪ್ರಧಾನಮಂತ್ರಿಯವರು ಸಂಸ್ಕೃತ ಸುಭಾಷಿತ ಹಂಚಿಕೊಂಡಿದ್ದಾರೆ-

“ಆಪತ್ಕಾಲೇ ಚ ಕಷ್ಟೇಯಪಿ ನೋತ್ಸಾಹಸ್ತ್ಯಜ್ಞಾತೇ ಬುಧೈಃ ।

“ಇತಿ ಪ್ರಬೋಧಿಸ್ತಾನ್ ಕಥಂಚಿದ್ ಧರತ್ಬುದ್ಧಿನಾ.”। ”

“आपत्काले च कष्टेऽपि नोत्साहस्त्यज्यते बुधैः।
इति प्रबोधितस्तेन कथञ्चिद् दृढबुद्धिना।। ”

ಸುಭಾಷಿತವು ಸ್ಥಿರ ಮತ್ತು ದೃಢ ಮನಸ್ಸಿನ ಬುದ್ಧಿವಂತ ಜನರು ಪ್ರತಿಕೂಲ ಮತ್ತು ಕಷ್ಟಕರ ಸಂದರ್ಭಗಳಲ್ಲಿಯೂ ಸಹ ತಮ್ಮ ಉತ್ಸಾಹವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂಬುದನ್ನು ತಿಳಿಸುತ್ತದೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ;
 

“आपत्काले च कष्टेऽपि नोत्साहस्त्यज्यते बुधैः।

इति प्रबोधितस्तेन कथञ्चिद् दृढबुद्धिना।।”

 

*****