Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಲ್ಲರಿಗೂ ಜನ್ಮಾಷ್ಟಮಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ್ದಾರೆ.

ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು ದೇವರ ಬಗ್ಗೆ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ತಮ್ಮ X ಸರಣಿ ಪೋಸ್ಟ್‌ಗಳಲ್ಲಿ ಈ ಮಾತುಗಳನ್ನು ಹಂಚಿಕೊಂಡಿದ್ದಾರೆ:

“आप सभी को जन्माष्टमी की अनेकानेक शुभकामनाएं। भगवान श्रीकृष्ण के दिव्य संदेशों में नि:स्वार्थ कर्म की अद्भुत प्रेरणा निहित है, जिसने मानवता का निरंतर मार्गदर्शन किया है। उनकी भक्ति और उपासना को समर्पित यह पावन अवसर हर किसी के जीवन में सकारात्मक ऊर्जा और शक्ति का संचार करे, यही कामना है। जय श्रीकृष्ण!”

“वसुदेवसुतं देवं कंसचाणूरमर्दनम्।

देवकीपरमानन्दं कृष्णं वन्दे जगद्गुरुम्॥”

ವಾಸುದೇವನ ಪುತ್ರ, ದೈವತ್ವದ ಸ್ವರೂಪಿಯೂ, ಕಂಸ ಮತ್ತು ಚಾಣೂರರ ಸಂಹಾರಕನೂ, ತಾಯಿ ದೇವಕಿಗೆ ಪರಮಾನಂದವನ್ನು ನೀಡುವವನೂ ಹಾಗೂ ಜಗತ್ತಿಗೆ ಗುರುವೂ ಆದ ಭಗವಾನ್ ಕೃಷ್ಣನಿಗೆ ನಾನು ನಮಸ್ಕರಿಸುತ್ತೇನೆ.

 

*****