Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿರುವ ಹಿಮಾಂಶು ಧಿಲ್ಲೋನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಏಷ್ಯನ್ ಗೇಮ್ಸ್ 2026ರ ಪುರುಷರ 10 ಮೀಟರ್ ಏರ್ ರೈಫಲ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿರುವ ಹಿಮಾಂಶು ಧಿಲ್ಲೋನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಪ್ರದರ್ಶನ ಭಾರತಕ್ಕೆ ಹೆಮ್ಮೆ ತಂದಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ: 

ಏಷ್ಯನ್ ಗೇಮ್ಸ್ ನ ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಹಿಮಾಂಶು ಧಿಲ್ಲೋನ್ ಅವರಿಗೆ ಅಮೋಘ ಬೆಳ್ಳಿ ಪದಕ! ಒತ್ತಡದಲ್ಲೂ ಅವರ ಶಾಂತತೆ ಮತ್ತು ಗಮನಾರ್ಹ ನಿಖರತೆ ಎದ್ದು ಕಾಣುತ್ತಿತ್ತು. ಈ ಅತ್ಯುತ್ತಮ ಸಾಧನೆಗೆ ಅವರಿಗೆ ಅಭಿನಂದನೆಗಳು. ಅವರ ಪ್ರದರ್ಶನದ ಬಗ್ಗೆ ಭಾರತಕ್ಕೆ ಹೆಮ್ಮೆ ಇದೆ: ಪ್ರಧಾನಮಂತ್ರಿ @narendramodi

 

*****