ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಕಂಚಿನ ಪದಕ ಗೆದ್ದ ಪಾರುಲ್ ಚೌಧರಿ ಅವರ ಅದ್ಭುತ ಪ್ರದರ್ಶನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಅವರು ಅತ್ಯುತ್ತಮ ವೈಯಕ್ತಿಕ ಸಾಧನೆ ಮಾಡಿ ಪೋಡಿಯಂಗೆ ಹೋಗುವ ಮೂಲಕ ಈ ಸಾಧನೆಯನ್ನು ಮತ್ತಷ್ಟು ವಿಶೇಷವಾಗಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು. ಅವರ ಬದ್ಧತೆ ಮತ್ತು ಪರಿಶ್ರಮ ಭಾರತಕ್ಕೆ ಹೆಮ್ಮೆತಂದಿದೆ ಎಂದು ಶ್ರೀ ನರೇಂದ್ರ ಮೋದಿ ಗಮನಿಸಿದರು ಮತ್ತು ಭವಿಷ್ಯದ ಅವರ ಪ್ರಯತ್ನಗಳಿಗೆ ಶುಭ ಹಾರೈಸಿದರು.
ಪ್ರಧಾನಮಂತ್ರಿ ಕಾರ್ಯಾಲಯ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:
“ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಕಂಚಿನ ಪದಕ ಗೆದ್ದ ಪಾರುಲ್ ಚೌಧರಿ ಅದ್ಭುತ ಪ್ರದರ್ಶನ ನೀಡಿದ್ದಾರೆ! ಅವರು ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಪೋಡಿಯಂ ಅನ್ನು ಮತ್ತಷ್ಟು ವಿಶೇಷವಾಗಿಸಿದ್ದಾರೆ. ಅವರ ಬದ್ಧತೆ ಮತ್ತು ಪರಿಶ್ರಮ ಭಾರತಕ್ಕೆ ಹೆಮ್ಮೆತಂದಿದೆ. ಭವಿಷ್ಯದ ಅವರ ಪ್ರಯತ್ನಕ್ಕೆ ಶುಭಾಶಯಗಳು: ಪ್ರಧಾನಮಂತ್ರಿ @narendramodi”
*****
A brilliant performance by Parul Chaudhary to win Bronze in the Women’s 3000m Steeplechase at the Asian Games! Making the achievement even more special, she clocked a personal best on her way to the podium. Her dedication and perseverance have made India proud. Best wishes for…
— PMO India (@PMOIndia) September 27, 2026