ಪಿಎಂಇಂಡಿಯಾ
ಮಧ್ಯಪ್ರದೇಶದ ಮುಖ್ಯಮಂತ್ರಿಯವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಯವರ ಕಚೇರಿಯು ‘ಎಕ್ಸ್’ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಮಧ್ಯಪ್ರದೇಶದ ಮುಖ್ಯಮಂತ್ರಿ @DrMohanYadav51 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMMadhyaPradesh”
*****
Chief Minister of Madhya Pradesh, @DrMohanYadav51 met Prime Minister @narendramodi.@CMMadhyaPradesh pic.twitter.com/prpfwzqy6d
— PMO India (@PMOIndia) October 1, 2026