Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳ ಕಾಲ ದೇಶದ ಸೇವೆಯನ್ನು ಪೂರ್ಣಗೊಳಿಸಿದ್ದಕ್ಕಾಗಿ ಶುಭಾಶಯ ಕೋರಿದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ


ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದಗಳನ್ನು ಅರ್ಪಿಸಿದ ಪ್ರಧಾನಮಂತ್ರಿ. “ಭಾರತದಾದ್ಯಂತ, ವಿಶೇಷವಾಗಿ ಬಡವರು ಮತ್ತು ಅಂಚಿನಲ್ಲಿರುವವರ ಜೀವನದಲ್ಲಿ ಆಗುತ್ತಿರುವ ಬದಲಾವಣೆಗಳ ಕುರಿತು ಅವರ ಅವಲೋಕನಗಳು ನನಗೆ ವಿಶೇಷವಾಗಿ ಅರ್ಥಪೂರ್ಣವಾಗಿವೆ. ಸಾಧಿಸಲಾಗುತ್ತಿರುವ ಯಾವುದೇ ವಿಷಯವು 140 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪಕ್ಕೆ ಸೇರಿದೆ” ಎಂದು ಶ್ರೀ ಮೋದಿ ತಿಳಿಸಿದ್ದಾರೆ.

ಶ್ರೀ ಮೋದಿ ಅವರು ‘ಎಕ್ಸ್’ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಕೋರಿದ ಶುಭಾಶಯಗಳು ಮತ್ತು ಕಾಳಜಿಪೂರ್ವ ಮಾತುಗಳಿಗಾಗಿ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ನನ್ನ ಕೃತಜ್ಞತೆಗಳು.

ಭಾರತದಾದ್ಯಂತ, ವಿಶೇಷವಾಗಿ ಬಡವರು ಮತ್ತು ಅಂಚಿನಲ್ಲಿರುವವರ ಜೀವನದಲ್ಲಿ ಆಗುತ್ತಿರುವ ಬದಲಾವಣೆಗಳ ಕುರಿತು ಅವರ ಅವಲೋಕನಗಳು ನನಗೆ ವಿಶೇಷವಾಗಿ ಅರ್ಥಪೂರ್ಣವಾಗಿವೆ. ಏನನ್ನು ಸಾಧಿಸಲಾಗಿದೆಯೋ ಅದು 140 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪಕ್ಕೆ ಸೇರಿದೆ.

@ramnathkovind

 

*****