ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೋಟ್ಸ್ವಾನಾ ಅಧ್ಯಕ್ಷರಾದ ಡುಮಾ ಬೊಕೊ ಅವರ ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದ ಅರ್ಪಿಸಿದ್ದಾರೆ. ಬೋಟ್ಸ್ವಾನಾದೊಂದಿಗಿನ ಸ್ನೇಹವನ್ನು ಭಾರತ ಹೆಚ್ಚು ಗೌರವಿಸುತ್ತದೆ ಮತ್ತು ನಮ್ಮ ನಿಕಟ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಒಗ್ಗೂಡಿ ಶ್ರಮಿಸಲು ಎದುರು ನೋಡುತ್ತಿದ್ದೇನೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಶ್ರೀ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿಈ ರೀತಿ ಸಂದೇಶ ತಿಳಿಸಿದ್ದಾರೆ:
ಅಧ್ಯಕ್ಷರಾದ ಡುಮಾ ಬೊಕೊ ರವರೇ, ನಿಮ್ಮ ಆತ್ಮೀಯ ಶುಭಾಶಯಗಳನ್ನು ನಾನು ತುಂಬಾ ಪ್ರಶಂಸಿಸುತ್ತೇನೆ.
ಭಾರತವು ಬೋಟ್ಸ್ವಾನಾದೊಂದಿಗಿನ ಸ್ನೇಹವನ್ನು ಬಹಳವಾಗಿ ಗೌರವಿಸುತ್ತದೆ ಮತ್ತು ನಮ್ಮ ನಿಕಟ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಒಗ್ಗೂಡಿ ಶ್ರಮಿಸಲು ನಾನು ಎದಿರು ನೋಡುತ್ತಿದ್ದೇನೆ.
@duma_boko
*****
I deeply appreciate your warm wishes, President Duma Boko. India greatly values the friendship with Botswana and I look forward to working together to further strengthen our close ties. @duma_boko
— Narendra Modi (@narendramodi) October 7, 2026