ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೂಪಿ ಸೊರೆನ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರೂಪಿ ಸೊರೆನ್ ಅವರು ಸದಾ ಬುಡಕಟ್ಟು ಸಮುದಾಯಗಳ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದರು ಎಂದು ಪ್ರಧಾನಮಂತ್ರಿ ಹೇಳಿದರು. ಈ ದುಃಖದ ಸಮಯದಲ್ಲಿ ತಾವು ಹೇಮಂತ್ ಜಿ, ಕಲ್ಪನಾ ಜಿ ಮತ್ತು ಅವರ ಇಡೀ ಕುಟುಂಬಕ್ಕೆ ಸಾಂತ್ವನ ಹೇಳುವುದಾಗಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ರೂಪಿ ಸೊರೆನ್ ಅವರ ನಿಧನದಿಂದ ದುಃಖವಾಗಿದೆ. ಅವರು ಸದಾ ಬುಡಕಟ್ಟು ಸಮುದಾಯಗಳ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದರು. ಈ ದುಃಖದ ಸಮಯದಲ್ಲಿ, ಹೇಮಂತ್ ಜೀ, ಕಲ್ಪನಾ ಜೀ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪಗಳು’’
रूपी सोरेन जी के निधन से बहुत दुख हुआ है। उन्होंने सदैव जनजातीय समुदायों के सशक्तिकरण के लिए कार्य किए। शोक की इस घड़ी में हेमंत सोरेन जी, कल्पना जी और उनके परिजनों के प्रति मेरी गहरी संवेदनाएं।
ᱨᱩᱯᱤ ᱥᱚᱨᱮᱱᱮ ᱵᱟᱹᱜᱤᱭᱟᱜ ᱵᱚᱱ ᱛᱮ ᱟ.ᱰᱤ ᱫᱩᱠᱤᱧ ᱟᱴᱠᱟᱨᱮᱫ ᱠᱟᱱᱟ᱾ ᱱᱤᱭᱟᱹ ᱫᱩᱠ ᱚᱠᱛᱮ ᱨᱮ ᱤᱧᱟᱹᱜ ᱡᱤᱣᱤ ᱨᱟᱲᱮᱡ ᱫᱚ ᱦᱮᱢᱚᱱᱛ ᱡᱤ, ᱠᱚᱞᱯᱚᱱᱟ ᱡᱤ ᱟᱨ ᱩᱱᱤᱭᱟᱜ ᱥᱟᱱᱟᱢ ᱜᱷᱟᱨᱚᱧᱡᱽ ᱨᱮᱱ ᱠᱚ ᱥᱟᱸᱣᱛᱮ ᱢᱮᱱᱟᱜ-ᱟ᱾ “
*****
Pained by the passing of Rupi Soren Ji. She always worked for empowering tribal communities. In this hour of grief, my thoughts are with Hemant Ji, Kalpana Ji and their entire family. रूपी सोरेन जी के निधन से बहुत दुख हुआ है। उन्होंने सदैव जनजातीय समुदायों के सशक्तिकरण के लिए कार्य किए। शोक की इस घड़ी में हेमंत सोरेन जी, कल्पना जी और उनके परिजनों के प्रति मेरी गहरी संवेदनाएं। ᱨᱩᱯᱤ ᱥᱚᱨᱮᱱᱮ ᱵᱟᱹᱜᱤᱭᱟᱜ ᱵᱚᱱ ᱛᱮ ᱟ.ᱰᱤ ᱫᱩᱠᱤᱧ ᱟᱴᱠᱟᱨᱮᱫ ᱠᱟᱱᱟ᱾ ᱱᱤᱭᱟᱹ ᱫᱩᱠ ᱚᱠᱛᱮ ᱨᱮ ᱤᱧᱟᱹᱜ ᱡᱤᱣᱤ ᱨᱟᱲᱮᱡ ᱫᱚ ᱦᱮᱢᱚᱱᱛ ᱡᱤ, ᱠᱚᱞᱯᱚᱱᱟ ᱡᱤ ᱟᱨ ᱩᱱᱤᱭᱟᱜ ᱥᱟᱱᱟᱢ ᱜᱷᱟᱨᱚᱧᱡᱽ ᱨᱮᱱ ᱠᱚ ᱥᱟᱸᱣᱛᱮ ᱢᱮᱱᱟᱜ-ᱟ᱾
— Narendra Modi (@narendramodi) October 8, 2026