ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಆರಂಭದಲ್ಲಿ ಶಾಂತಿ ದೇವತೆ ಶೈಲಪುತ್ರಿ ಮಾತೆಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅವರ ದಿವ್ಯ ಆಶೀರ್ವಾದವು ಪ್ರತಿಯೊಬ್ಬರ ಹೃದಯದಲ್ಲಿ ತಾಳ್ಮೆ ಮತ್ತು ಆತ್ಮವಿಶ್ವಾಸದ ಬೆಳಕನ್ನು ಬೆಳಗಿಸಲಿ ಮತ್ತು ಎಲ್ಲಾ ನಾಗರಿಕರೊಂದಿಗೆ ಇರಲಿ ಎಂದು ಪ್ರಧಾನಮಂತ್ರಿ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ದೇವಿಗೆ ಸಮರ್ಪಿತವಾದ ಭಕ್ತಿ ಸ್ತೋತ್ರವನ್ನು ಸಹ ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“नवरात्रि के शुभारंभ पर शांति की अधिष्ठात्री मां शैलपुत्री के चरणों में कोटिश: नमन। उनकी दिव्य कृपा से सभी के मन में धैर्य और आत्मविश्वास का दीप प्रज्वलित हो। देशवासियों पर सदैव मां का आशीर्वाद बना रहे, यही कामना है।”
*****
नवरात्रि के शुभारंभ पर शांति की अधिष्ठात्री मां शैलपुत्री के चरणों में कोटिश: नमन। उनकी दिव्य कृपा से सभी के मन में धैर्य और आत्मविश्वास का दीप प्रज्वलित हो। देशवासियों पर सदैव मां का आशीर्वाद बना रहे, यही कामना है। https://t.co/z4ktFiTagZ
— Narendra Modi (@narendramodi) October 11, 2026