ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಜ ಅಗ್ರಸೇನ್ ಜೀ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಹಾರಾಜ ಅಗ್ರಸೇನ್ ಜೀ ಅವರ ಜೀವನ ಮತ್ತು ಆದರ್ಶಗಳು ಮಾನವತೆಯ ಹಾದಿಯಲ್ಲಿ ನಡೆಯಲು ನಮಗೆ ನಿರಂತರವಾಗಿ ಕಲಿಸುತ್ತವೆ ಮತ್ತು ಅವರ ಶ್ರೇಷ್ಠ ಚಿಂತನೆಗಳು ಭಾರತದ ಸಾಂಸ್ಕೃತಿಕ ಪುನರುತ್ಥಾನಕ್ಕೆ ಎಂದೆಂದಿಗೂ ಸ್ಫೂರ್ತಿಯ ಸೆಲೆಯಾಗಿ ಉಳಿಯುತ್ತವೆ ಎಂದು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
जनसेवा और सामाजिक सद्भाव के प्रणेता महाराजा अग्रसेन जी को उनकी जयंती पर कोटि-कोटि नमन। उनके जीवन और आदर्शों से हमें निरंतर मानवता के मार्ग पर चलने की सीख मिलती है। उनके महान विचार भारत के सांस्कृतिक उत्थान के लिए सदैव प्रेरणापुंज बने रहेंगे।
*****

— Narendra Modi (@narendramodi) October 11, 2026